ಮುಂದುವರಿದ ವರುಣನ ಆರ್ಭಟ ➤ ನಾಳೆಯೂ (ಜು. 06) ದ.ಕ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು 05. ಜಿಲ್ಲಾದ್ಯಂತ ಭಾರೀ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬುಧವಾರವೂ (ಜು. 06) ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನಿರಂತರ ಮಳೆಯಿಂದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಲೆ ಎಲ್ಲಾ ಅಂಗನವಾಡಿ, ಶಾಲೆಗಳು, ಪಿಯು ಮತ್ತು ಪದವಿ ಕಾಲೇಜುಗಳಿಗೆ ಬುಧವಾರವೂ ರಜೆ ಘೋಷಿಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Also Read  Ultimate Information to KMSPico Windows Activator 2024 Ideas for Easy Activation And Obtain

error: Content is protected !!
Scroll to Top