(ನ್ಯೂಸ್ ಕಡಬ) newskadaba.com ನವದೆಹಲಿ, ಜು. 06. ಹಣದುಬ್ಬರದಿಂದ ಕಂಗಾಲಾಗಿರುವ ಜನರಿಗೆ ಮತ್ತೆ ಬೆಲೆ ಏರಿಕೆ ಶಾಕ್ ನೀಡಿದ್ದು, ಗೃಹ ಬಳಕೆಯ 14.2 ಕೆ.ಜಿ LPG ಸಿಲಿಂಡರ್ ಬೆಲೆಯು 50 ರೂಪಾಯಿ ಏರಿಕೆಯಾಗಿದೆ. ಇಂದಿನಿಂದಲೇ ಈ ದರವು ದೇಶದಾದ್ಯಂತ ಜಾರಿಗೆ ಬರಲಿದೆ.
LPG ಸಿಲಿಂಡರ್ ಬೆಲೆ ಮತ್ತೆ 50 ರೂ. ಏರಿಕೆ
