ಕಡಬ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜು.06. ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಸೆಲೆರಿಯೋ ಕಾರೊಂದು ಪಲ್ಟಿಯಾದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೇಸ್ಟೇಷನ್ ಎಂಬಲ್ಲಿ ಬುಧವಾರದಂದು ನಡೆದಿದೆ.

ಗಾಯಾಳುಗಳನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

 

 

error: Content is protected !!
Scroll to Top