ಮಂಗಳೂರು: ಫಾಸ್ಟ್ ಪುಡ್ ಅಂಗಡಿಯಲ್ಲಿ ಬೆಂಕಿ ಅವಘಡ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 06. ಇಲ್ಲಿನ ಮೇರಿಹಿಲ್ ಎಂಬಲ್ಲಿ ಫಾಸ್ಟ್ ಫುಡ್ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ವರದಿಯಾಗಿದೆ.


ಚಂದು ಬಿರಿಯಾನಿ ಸ್ಪಾಟ್ ಎಂಬ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

error: Content is protected !!

Join the Group

Join WhatsApp Group