ಅಕ್ರಮವಾಗಿ 3500 ಪ್ಯಾಕೆಟ್ ಪಾನ್ ಮಸಾಲ ಉತ್ಪನ್ನಗಳ ಸಾಗಾಟ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 06. ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮಸಾಲ ಉತ್ಪನ್ನಗಳನ್ನು ಬದಿಯಡ್ಕ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಇಂದು ನಡೆದಿದೆ.


ಬಂಧಿತ ಆರೋಪಿಯನ್ನು ಮುಂಡಿತ್ತಡ್ಕ ಯೂಸುಫ್ ಶರೀಫ್ ಎಂದು ಗುರುತಿಸಲಾಗಿದೆ. ಪೆರ್ಲದಲ್ಲಿ ವಾಹನ ತಪಾಸಣಾ ನಿರತರಾಗಿದ್ದ ಪೊಲೀಸರು ಈತ ಚಲಾಯಿಸಿಕೊಂಡು ಬರುತ್ತಿದ್ದ ಕಾರನ್ನು ಪರಿಶೀಲಿಸಿದಾಗ 3,500 ಪ್ಯಾಕೆಟ್ ಪಾನ್ ಮಸಾಲ ಉತ್ಪನ್ನಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದು ಬೆಳಕಿಗೆ ಬಂದಿದೆ.

Also Read  ಲಾಕ್‌ಡೌನ್ ಸಡಿಲಿಕೆಗೆ ಕಾಯುತ್ತಿದ್ದವರಿಗೆ ಬಿಗ್ ಶಾಕ್ ➤ ಮೇ.17 ರ ವರೆಗೆ ಲಾಕ್‌ಡೌನ್ ಮುಂದುವರಿಸಿ ಕೇಂದ್ರ ಸರಕಾರ ಆದೇಶ

error: Content is protected !!
Scroll to Top