ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನ ಶಾಫಿ ಸಅದಿಗೆ ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಅಬುಧಾಬಿ, ಜು. 07.‌ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರಾಗಿ ಮೊದಲ ಬಾರಿ ಯುಎಇ ಗೆ ಆಗಮಿಸಿದ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರಾದ ಮೌಲಾನ ಶಾಫಿ ಸಅದಿ ಉಸ್ತಾದರಿಗೆ ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ವತಿಯಿಂದ ಅಬುಧಾಬಿ ಏರ್ಪೋರ್ಟ್ ರಸ್ತೆಯಲ್ಲಿರುವ ನಾಸರ್ ಪಾರ್ಟಿ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

 

 

ವೇದಿಕೆಯಲ್ಲಿ ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯ ಜನಾಬ್ ಹಮೀದ್ ಸಅದಿ, ಹಮೀದ್ ಈಶ್ವರಮಂಗಲ, ಕೆಸಿಎಫ್ ಯುಎಇ ಸಮಿತಿ ಅದ್ಯಕ್ಷರಾದ ಕೆದುಂಬಾಡಿ ಇಬ್ರಾಹಿಂ ಸಖಾಫಿ, ಪ್ರ.ಕಾರ್ಯದರ್ಶಿ ಹಾಜಿ ಮೂಸಾ ಬಸರ , ನಿಕಟ ಪೂರ್ವ ಅಧ್ಯಕ್ಷರಾದ ಜಲೀಲ್ ನಿಝಾಮಿ ಹಾಗೂ ಇತರ ರಾಷ್ಟ್ರಿಯ ಸಮಿತಿ ಸದಸ್ಯರು ಉಪಸ್ತಿತರಿದ್ದರು.

Also Read  ಜಾತಕದಲ್ಲಿ ದೈವ ಬಲದಿಂದ ಲಗ್ನ ಬಲ ಚೆನ್ನಾಗಿದ್ದರೆ ನಿಮ್ಮ ಜೀವನ ಸುಂದರವಾಗಿರುತ್ತದೆ

error: Content is protected !!
Scroll to Top