ಮಾಣಿ: ನಿಯಂತ್ರಣ ತಪ್ಪಿ ಮಗುಚಿಬಿದ್ದ ಲಾರಿ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) bewskadaba.com ಮಾಣಿ, ಜು. 07. ಲಾರಿಯೊಂದು ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯ ಹೊಂಡಕ್ಕೆ ಮಗುಚಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಸಂಭವಿಸಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ. ಹೆದ್ದಾರಿ ಚತುಷ್ಪತ ಕಾಮಗಾರಿ ನಡೆಯುತ್ತಿದ್ದು, ಹೆದ್ದಾರಿ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.

error: Content is protected !!
Scroll to Top