ಪುಳಿಕುಕ್ಕು: ರಸ್ತೆಗೆ ಬಂದ ನೆರೆ ನೀರು ➤ ಕಡಬ – ಪಂಜ ರಸ್ತೆ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಕಡಬ, ಜು.10. ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯ ನೀರು ರಸ್ತೆಗೆ ನುಗ್ಗಿದ್ದು, ಪಂಜ – ಕಡಬ ಸಂಚಾರ ಸ್ಥಗಿತಗೊಂಡಿದೆ.

ಕೆಲವು ವಾಹನಗಳು ನೆರೆ ನೀರಿನಲ್ಲಿ ಸಂಚರಿಸುತ್ತಿದೆಯಾದರೂ, ಹಲವರು ಪುಳಿಕುಕ್ಕು, ಎಡಮಂಗಲ, ನಿಂತಿಕಲ್ಲು ಮೂಲಕ ಪಂಜಕ್ಕೆ ತೆರಳುತ್ತಿದ್ದಾರೆ.

 

 

error: Content is protected !!
Scroll to Top