ಕಾಣಿಯೂರು: ಕಾರು ದುರಂತ ➤ ಓರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜು.12. ಬೈತ್ತಡ್ಕ ಹೊಳೆಗೆ ಕಾರು ಬಿದ್ದು ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಘಟನೆ ನಡೆದ 200 ಮೀಟರ್ ದೂರದಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.

 

ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿ ಜೋತು ಹಾಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಇನ್ನೋರ್ವನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

Scroll to Top