ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನೆಲ್ಯಾಡಿ: ಕೆಮಿಕಲ್ ಸಾಗಾಟದ ಲಾರಿ ಪಲ್ಟಿ ➤ ಇಬ್ಬರಿಗೆ ಗಾಯ – News Kadaba

ನೆಲ್ಯಾಡಿ: ಕೆಮಿಕಲ್ ಸಾಗಾಟದ ಲಾರಿ ಪಲ್ಟಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು. 13. ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಪರಿಣಾಮ ಚಾಲಕ ಹಾಗೂ ಕ್ಲೀನರ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ.

Scroll to Top