ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪುತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ…! ➤ ಕಾರು ಜಖಂ – News Kadaba

ಪುತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ…! ➤ ಕಾರು ಜಖಂ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 13. ಕಾರಿನ ಮೇಲೆ ಮರ ಬಿದ್ದು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮಾಣಿ-ಮೈಸೂರು ರಾ.ಹೆದ್ದಾರಿ 275ರ ಸಂಟ್ಯಾರ್ ಸೇತುವೆ ಬಳಿ ಇಂದು ಮಧ್ಯಾಹ್ನ ನಡೆದಿದೆ.


ಇಂದು ಮದ್ಯಾಹ್ನ ಬೀಸಿದ ಭಾರೀ ಗಾಳಿ ಬೀಸಿದ ಪರಿಣಾಮ ಚಲಿಸುತ್ತಿದ್ದ ಕಾರಿನ ಮೇಲೆ ಮರ ಮುರಿದು ಬಿದ್ದಿದೆ. ಪರಿಣಾಮ ಕಾರು ಭಾಗಶಃ ಜಖಂಗೊಂಡಿದ್ದು ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಷ್ಟೆ.

Scroll to Top