ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪುಳಿಕುಕ್ಕು: ರಸ್ತೆಗೆ ಬಂದ ನೆರೆ ನೀರು ➤ ಕಡಬ – ಪಂಜ ರಸ್ತೆ ಸಂಚಾರ ಸ್ಥಗಿತ – News Kadaba

ಪುಳಿಕುಕ್ಕು: ರಸ್ತೆಗೆ ಬಂದ ನೆರೆ ನೀರು ➤ ಕಡಬ – ಪಂಜ ರಸ್ತೆ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಕಡಬ, ಜು.18. ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯ ನೀರು ರಸ್ತೆಗೆ ನುಗ್ಗಿದ್ದು, ಪಂಜ – ಕಡಬ ಸಂಚಾರ ಸ್ಥಗಿತಗೊಂಡಿದೆ.

ಕೆಲವು ವಾಹನಗಳು ನೆರೆ ನೀರಿನಲ್ಲಿ ಸಂಚರಿಸುತ್ತಿದೆಯಾದರೂ, ಹಲವರು ಪುಳಿಕುಕ್ಕು, ಎಡಮಂಗಲ, ನಿಂತಿಕಲ್ಲು ಮೂಲಕ ಪಂಜಕ್ಕೆ ತೆರಳುತ್ತಿದ್ದಾರೆ.

 

Scroll to Top