ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಲಾರಿಗೆ ಕಾರು ಢಿಕ್ಕಿ ➤ ಅಬಕಾರಿ ಇಲಾಖೆಯ ನಿವೃತ್ತ ಡಿವೈಎಸ್ಪಿ ಹಾಗೂ ಪತ್ನಿ ಸ್ಥಳದಲ್ಲೇ ಮೃತ್ಯು..!! – News Kadaba

ಲಾರಿಗೆ ಕಾರು ಢಿಕ್ಕಿ ➤ ಅಬಕಾರಿ ಇಲಾಖೆಯ ನಿವೃತ್ತ ಡಿವೈಎಸ್ಪಿ ಹಾಗೂ ಪತ್ನಿ ಸ್ಥಳದಲ್ಲೇ ಮೃತ್ಯು..!!

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಜು. 18. ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 4 ರ ಕಸವನಹಳ್ಳಿ ಬಳಿ ನಡೆದಿದೆ.

ಮೃತಪಟ್ಟವರನ್ನು ಚಿಕ್ಕಜೋಗಿ ಹಳ್ಳಿ ಮೂಲದ ಅಬಕಾರಿ ಇಲಾಖೆ ನಿವೃತ್ತ ಡಿವೈಎಸ್ ಪಿ ಜಯರಾಂ ನಾಯ್ಕ್ (73) ಹಾಗೂ ಅವರ ಪತ್ನಿ ಲತಾ (63) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ದಾವಣಗೆರೆಗೆ ಸಂಚರಿಸುತ್ತಿದ್ದ ವೇಳೆ ಕಸವನಹಳ್ಳಿ ಬಳಿ ಈ ಅವಘಡ ಸಂಭವಿಸಿದೆನ್ನಲಾಗಿದೆ.

Scroll to Top