ಪುತ್ತೂರು: ಬೈಕ್ ಹಾಗೂ ಆಟೋರಿಕ್ಷಾ ನಡುವೆ ಅಪಘಾತ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 19. ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದಿದೆ.

ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Scroll to Top