ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ಕಡಬದ ರಾಜೇಶ್ ನೇಮಕ – News Kadaba

ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ಕಡಬದ ರಾಜೇಶ್ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಜು. 19. ರಾಷ್ಟ್ರೀಯ ಸ್ವಯಂಸೇವಕ ಸಂಘದ ತುಮಕೂರು ವಿಭಾಗ ಪ್ರಚಾರಕರಾದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಜೇಶ್ ಕುಂತೂರು ಅವರು ಬಿಜೆಪಿ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನಿಯುಕ್ತಿಗೊಂಡಿದ್ದಾರೆ.

2010 ರಿಂದ ಸಂಘದ ಪೂರ್ಣಾವಧಿ ಪ್ರಚಾರಕರಾಗಿ ಸೇವೆ ಸಲ್ಲಿಸುತ್ತಿರುವ ಇವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಕಡಬದವರು.

Scroll to Top