ಬೆಳ್ಳಾರೆ: ಯುವಕನ ಕೊಲೆ ಯತ್ನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 20. ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬೆಳ್ಳಾರೆ ಸಮೀಪದ ಕಳಂಜ ಎಂಬಲ್ಲಿ ನಡೆದಿದೆ.

ಹಲ್ಲೆಗೊಳಗಾದವರನ್ನು ಮಸೂದ್ (21) ಎಂದು ಗುರುತಿಸಲಾಗಿದೆ. ಯುವಕನನ್ನು ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Scroll to Top