ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪುತ್ತೂರು: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಮಿನಿ ಟೆಂಪೋ..!! ➤ ಓರ್ವನಿಗೆ ಗಾಯ – News Kadaba

ಪುತ್ತೂರು: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಮಿನಿ ಟೆಂಪೋ..!! ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 20. ನಿಯಂತ್ರಣ ತಪ್ಪಿದ ಮಿನಿ ಟೆಂಪೋವೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಅಮ್ಚಿನಡ್ಕ ಮಸೀದಿಯ ಮುಂಭಾಗದಲ್ಲಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಮಿನಿ ಟೆಂಪೋ, ಬ್ರೇಕ್ ವೈಫಲ್ಯಗೊಂಡ ಹಿನ್ನೆಲೆ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದು, ಬಳಿಕ ವ್ಯಕ್ತಿಯೋರ್ವನಿಗೂ ಡಿಕ್ಕಿಯಾಗಿದೆ. ಆತನನ್ನು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ತಿಳಿದುಬಂದಿದೆ.

Scroll to Top