ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಿಳಿನೆಲೆ: ಯುವಕ ಆತ್ಮಹತ್ಯೆ – News Kadaba

ಬಿಳಿನೆಲೆ: ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜು. 22. ಕಬ್ಬಿಣದ ಪಕ್ಕಾಸು ಪೈಪ್‌ಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಳಿನೆಲೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ವಾಡ್ಯಪ್ಪ ಗೌಡ ಎಂಬವರ ಮಗ ಮೋಹನ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಇವರು, ಪ್ರತಿದಿನ ಕೆಲಸಕ್ಕೆ ಹೋಗಿ ಮನೆಗೆ ಬರುತ್ತಿದ್ದರು. ಜುಲೈ 19ರಂದು ಮುಂಜಾನೆ ಕಾಣದೆ ಇದ್ದಾಗ ಮನೆಯವರು ಹುಡುಕಾಟ ನಡೆಸಿದಾಗ ಮನೆಯ ಪಕ್ಕದಲ್ಲಿರುವ ಕೊಟ್ಟಿಗೆಯಲ್ಲಿ ಕಬ್ಬಿಣದ ಪಕ್ಕಾಸು ಪೈಪ್‌ಗೆ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಮೃತರ ತಂದೆ ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top