ಮಂಗಳೂರು: ಖ್ಯಾತ ಸ್ವಾಮೀಜಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ ➤ ಘಟನೆಯ ಸುತ್ತ ಅನುಮಾನಗಳ ಹುತ್ತ….!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 22. ಸ್ವಾಮೀಜಿಯೋರ್ವರು ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರದಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಬಜಪೆಯ ತಲಕಲ ಸ್ವಾಮಿ ಎಂದು ಗುರುತಿಸಲಾಗಿದೆ. ಇವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ ಅವರ ಸಾವಿನ ಬಗ್ಗೆ ಹಲವಾರು ಅನುಮಾನಗಳಿದ್ದು, ಈ ಕುರಿತು ಶಿಷ್ಯ ವೃಂದವನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Also Read  ರೈಲ್ವೇ ಹಳಿಯ ಗುಜರಿಯನ್ನು ಕದ್ದು ಸಾಗಾಟ - ಕಡಬದ ಇಬ್ಬರ ಬಂಧನ

error: Content is protected !!
Scroll to Top