ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕೊಂಬಾರು ಗ್ರಾ.ಪಂ. ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ರಾಜೀನಾಮೆ..!!! – News Kadaba

ಕೊಂಬಾರು ಗ್ರಾ.ಪಂ. ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ರಾಜೀನಾಮೆ..!!!

(ನ್ಯೂಸ್ ಕಡಬ) newskadaba.com ಕಡಬ, ಜು. 22. ತಾಲೂಕಿನ ಕೊಂಬಾರು ಗ್ರಾ.ಪಂ.ನ ಅಧ್ಯಕ್ಷೆ ಸುಶೀಲ ಶಿವಪ್ರಸಾದ್ ಹಾಗೂ ಉಪಾಧ್ಯಕ್ಷೆ ಸರಿತಾ ರವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜಿನಾಮೆ ಅಂಗೀಕಾರಗೊಂಡಿದೆ.


ಇವರು ರಾಜಿನಾಮೆ ನೀಡಿ ಹತ್ತು ದಿನಗಳವರೆಗೂ ಹಿಂದೆಗೆದುಕೊಳ್ಳದೇ ಇರುವುದರಿಂದ ಜು.20ರಂದು ಪುತ್ತೂರು ಸಹಾಯಕ ಕಮೀಷನರ್ ರಾಜಿನಾಮೆ ಅಂಗೀಕರಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೊಂಬಾರು ಗ್ರಾ.ಪಂ.ನಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆ ಖಾಲಿಯಾಗಿದೆ. ಮುಂದಿನ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು ಈ ಸ್ಥಾನಕ್ಕಾಗಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದೆ. ಕೊಂಬಾರು ಗ್ರಾ.ಪಂ.ನಲ್ಲಿ 9 ಸ್ಥಾನಗಳಿದ್ದು ಇಲ್ಲಿ 9 ಜನ ಸದಸ್ಯರೂ ಬಿಜೆಪಿ ಪಕ್ಷ ಬೆಂಬಲಿತ ಸದಸ್ಯರಾಗಿದ್ದು, ಮುಂದಿನ ಅಧ್ಯಕ್ಷ, ಉಪಾದ್ಯಕ್ಷ ಸ್ಥಾನಕ್ಕೆ ಪಕ್ಷದ ವತಿಯಿಂದ ಆಯ್ಕೆ ನಡೆಯಲಿದೆ ಎಂದು ತಿಳಿದು ಬಂದಿದೆ.

Scroll to Top