ಮಿಸೆಸ್ ಇಂಡಿಯಾ 2022 ಪ್ರಶಸ್ತಿ ಮುಡಿಗೇರಿಸಿಕೊಂಡ ನಿವೇದಿತಾ ಗೌಡ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 22. ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ ಮಿಸೆಸ್ ಇಡಿಯಾ 2022 ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.

 

ಮಿಸೆಸ್ ಇಂಡಿಯಾ ಇಂಕ್‍ನ ಪೀಪಲ್ಸ್ ಚಾಯ್ಸ್ 2022ರ ವಿಜೇತರಾಗಿ ನಿವೇದಿತಾ ಗೌಡ ಹೊರಹೊಮ್ಮಿದ್ದಾರೆ. ಈ ಕುರಿತು ತಮ್ಮ ಸೋಷಿಯಲ್ ಮೀಡಿಯಾದಲ್ಲಿ‌ ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ ಪೋಸ್ಟ್​ ಮಾಡಿಕೊಂಡಿದ್ದಾರೆ.

 

Scroll to Top