ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮತ್ತೆ ಭಾರೀ ಶಬ್ದದೊಂದಿಗೆ ಕೊಡಗಿನಲ್ಲಿ ಭೂಕುಸಿತ ➤ 18 ಕುಟುಂಬಗಳ ಸ್ಥಳಾಂತರ – News Kadaba

ಮತ್ತೆ ಭಾರೀ ಶಬ್ದದೊಂದಿಗೆ ಕೊಡಗಿನಲ್ಲಿ ಭೂಕುಸಿತ ➤ 18 ಕುಟುಂಬಗಳ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಕೊಡಗು, ಜು. 23. ಕೊಡಗಿನಲ್ಲಿ ಮತ್ತೆ ಭಾರೀ ಶಬ್ದದೊಂದಿಗೆ ಭೂ ಕುಸಿತ ಉಂಟಾಗಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.

ಮದೆನಾಡು ಗ್ರಾಮದ ರಾಷ್ಟ್ರೀಯ ಹೆದ್ದಾರಿ 275ರ ಬಳಿಯ ಮದೆನಾಡು, ಜೋಡುಪಾಲ, ಮೊಣ್ಣಂಗೇರಿ ಗ್ರಾಮಸ್ಥರಲ್ಲಿ ಭೂಕಂಪನದ ಅನುಭವವಾಗಿದ್ದು, ಈ ಕಂಪನ ಮತ್ತು ಭೂಕುಸಿತದಿಂದಾಗಿ ಸ್ಥಳೀಯರಲ್ಲಿ ಆತಂಕ ಇನ್ನಷ್ಟು ಹೆಚ್ಚಾಗಿದೆ. ಈಗಾಗಲೇ ಬೆಟ್ಟದ ತಪ್ಪಲಿನ 18 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

Scroll to Top