ಮಂಗಳೂರು: ಹಳಿತಪ್ಪಿದ ರೈಲು ಕಂಬಕ್ಕೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಹಳಿತಪ್ಪಿದ ರೈಲೊಂದು ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಂಕನಾಡಿ ರೈಲು ನಿಲ್ದಾಣದ ಬಳಿ ನಡೆದಿದೆ.


ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ ಪರಿಣಾಮ ಪಕ್ಕದಲ್ಲೇ ಇದ್ದ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಕೂಡಲೇ ಸಿಬ್ಬಂದಿ ಕಾರ್ಯಚರಣೆ ನಡೆಸಿ ಬೋಗಿಗಳನ್ನು ತೆರವುಗೊಳಿಸಿದ್ದಾರೆ.

Scroll to Top