ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನೆಲ್ಯಾಡಿಯ ವ್ಯಕ್ತಿ ಹೆಬ್ರಿಯಲ್ಲಿ ಆತ್ಮಹತ್ಯೆ – News Kadaba

ನೆಲ್ಯಾಡಿಯ ವ್ಯಕ್ತಿ ಹೆಬ್ರಿಯಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜು. 23. ಕಾಲೇಜು ಉಪನ್ಯಾಸಕರೋರ್ವರು ಹೆಬ್ರಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಗೋಳಿತ್ತೊಟ್ಟು ಗ್ರಾಮದ ನೆಕ್ಕರೆ ನಿವಾಸಿ ಆನಂದ ಗೌಡ (33)ಎಂದು ಗುರುತಿಸಲಾಗಿದೆ. ಹೆಬ್ರಿಯ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿದ್ದ ಇವರಿಗೆ ಮೂರು ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಇವರು ವಾಸವಿದ್ದ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

Scroll to Top