ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಂಟ್ವಾಳ: ಆಲ್ಟೋ ಕಾರಿನಲ್ಲಿ ಅಕ್ರಮ ಗೋಸಾಗಾಟ ➤ ಆರೋಪಿಗಳು ಅಂದರ್ – News Kadaba

ಬಂಟ್ವಾಳ: ಆಲ್ಟೋ ಕಾರಿನಲ್ಲಿ ಅಕ್ರಮ ಗೋಸಾಗಾಟ ➤ ಆರೋಪಿಗಳು ಅಂದರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 23. ಅಕ್ರಮವಾಗಿ ಆಲ್ಟೋ ಕಾರಿನಲ್ಲಿ ಗೋ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.


ಬಂಧಿತರನ್ನು ಕೊಳ್ನಾಡು ಗ್ರಾಮದ ಪಂಜರಕೋಡಿ ನಿವಾಸಿ ಬಶೀರ್ (28) ಹಾಗೂ ನೌಫಾಲ್ (24) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Scroll to Top