ಕಡಬದ ಸಿದ್ಧಿ ಟೆಕ್ಸ್ ಟೈಲ್ಸ್ ನಲ್ಲಿ ಜುಲೈ 30ರ ವರೆಗೆ ಡಿಸ್ಕೌಂಟ್ ಸೇಲ್ ➤ ಎಲ್ಲಾ ಉಡುಪುಗಳ ಮೇಲೆ 10 – 40% ಡಿಸ್ಕೌಂಟ್

(ನ್ಯೂಸ್ ಕಡಬ) newskadaba.com ಕಡಬ, ಜು.24. ಇಲ್ಲಿನ ಪಂಜ ರಸ್ತೆಯ ಯೋಗಕ್ಷೇಮ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಸಿದ್ಧಿ ಟೆಕ್ಸ್ ಟೈಲ್ಸ್ ನಲ್ಲಿ ಜುಲೈ 20 ರಿಂದ ವಿಶೇಷ ಡಿಸ್ಕೌಂಟ್ ಸೇಲ್ ಆರಂಭಗೊಂಡಿದೆ.

ಮಳಿಗೆಯಲ್ಲಿನ ಎಲ್ಲಾ ಉಡುಪುಗಳ ಮೇಲೆ 10 ರಿಂದ 40% ಡಿಸ್ಕೌಂಟ್ ಸೇಲ್ ಜುಲೈ 30ರ ವರೆಗೆ ನಡೆಯಲಿದ್ದು, ಗ್ರಾಹಕರು ಈ ಆಫರ್ ನ ಸದುಪಯೋಗ ಪಡೆಯುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group