ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಕಡಬ ಬಂದ್ ➤ ಶಾಲಾ – ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಕಡಬ, ಜು‌.27. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು ನೀಡಿದ್ದ ಕಡಬ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ.

ಕಡಬ ಪರಿಸರದಲ್ಲಿ ಹೆಚ್ಚಿನ ಎಲ್ಲಾ ವ್ಯಾಪಾರಸ್ಥರು ಬಂದ್ ಮಾಡಿದ್ದು, ಕಡಬದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕಡಬದ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

 

Scroll to Top