ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಚಿಕ್ಕಮಗಳೂರು ಜಿಲ್ಲಾ ಯುವಮೋರ್ಚಾ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 27. ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 26ರಂದು ರಾತ್ರಿ ನಡೆದ ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರ್ ರವರ ಹತ್ಯೆಯನ್ನು ಖಂಡಿಸಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವಮೋರ್ಛಾ ಪ್ರಮುಖರು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ.‌

ನಮ್ಮದೇ ಸರಕಾರ ಅಧಿಕಾರದಲ್ಲಿದ್ದರೂ ನಮಗೆ ರಕ್ಷಣೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಯುವಮೋರ್ಛಾಗಳ ಪದಾಧಿಕಾರಿಗಳು‌ ಪಕ್ಷದ ಪ್ರಮುಖರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

Also Read  ಮಂಗಳೂರು: ಮೈದಾ ಹಿಟ್ಟು ಖರೀದಿಯ ನೆಪದಲ್ಲಿ ಲಕ್ಷಾಂತರ ರೂ. ವಂಚಿಸಿದ ಅಪರಿಚಿತ..!

error: Content is protected !!
Scroll to Top