ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿ ಬಂಧನ..? ➤ ಹಲವು ಶಂಕಿತರು ಪೊಲೀಸ್ ವಶಕ್ಕೆ

ವರದಿ ಕೃಪೆ: ದಿಗ್ವಿಜಯ ನ್ಯೂಸ್

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು‌.28. ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ದಿಗ್ವಿಜಯ ನ್ಯೂಸ್ ದೃಶ್ಯ ಮಾಧ್ಯಮವು ವರದಿ ಮಾಡಿದೆ.

ಹಲವು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದು, ಬೆಳ್ಳಾರೆ ಬೂಡು ನಿವಾಸಿ ಪ್ರಮುಖ ಆರೋಪಿ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿರುವುದಾಗಿ ದಿಗ್ವಿಜಯ ನ್ಯೂಸ್ ವರದಿ ಮಾಡಿದೆ.

 

Scroll to Top