“ನನ್ನ ಗಂಡ SDPI ಪಕ್ಷದಲ್ಲಿ ಸಕ್ರಿಯನಾಗಿದ್ದ ಹೊರತು ಅಪರಾಧಿಯಲ್ಲ” ➤ ಶಪೀಕ್ ಪತ್ನಿ ಹೇಳಿಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 28. ಬಿಜೆಪಿ ಜಲ್ಲಾ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿಲಾಗಿದೆ.

ಆರೋಪಿಗಲ ಪೈಕಿ ಓರ್ವ ಆರೋಪಿ ಶಫೀಕ್ ಎಂಬಾತನ ಪತ್ನಿ ಅನ್ಶಿಫಾ ಮಾಧ್ಯಮದ ಜೊತೆ ಮಾತನಾಡಿದ್ದು, ಶಫೀಕ್ ಅಮಾಯಕ ಆತನನ್ನು ಅರೆಸ್ಟ್ ಮಾಡಲಾಗಿದೆ. ಆತ ಪಿಎಫ್ಐ ಹಾಗೂ ಎಸ್ಡಿಪಿಐ ನಲ್ಲಿ ಸಕ್ರಿಯನಾಗಿದ್ದ. ಹಾಗಂತ ಆತ ಆರೋಪಿಯಲ್ಲ. ನಿಜವಾದ ಆರೋಪಿಯನ್ನು ಬಂಧಿಸಿ ಶಫೀಕ್ ನನ್ನು ಬಿಟ್ಟು ಬಿಡಿ ಆತ ಅಪರಾಧಿಯಲ್ಲ ಎಂದು ಮನವಿ ಮಾಡಿಕೊಂಡಿದ್ದಾರೆ.

Also Read  ನಾಳೆ (ಜು. 06) ದ.ಕ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

error: Content is protected !!
Scroll to Top