(ನ್ಯೂಸ್ ಕಡಬ) newskadaba.com ಮಂಗಳೂರು, ಜು. 29. ಪುತ್ತೂರು, ಕಡಬ, ಸುಬ್ರಹ್ಮಣ್ಯ, ವಿದ್ಯುತ್ ಮಾರ್ಗದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ (ಜು. 30) ರಂದು ಬೆಳಗ್ಗೆ 10:00 ರಿಂದ ಸಾಯಂಕಾಲ 5:00 ಗಂಟೆಯವರೆಗೆ 336 ವಿ ವುತ್ತೂರು ಕಡಬ ಸುಬ್ರಹ್ಮಣ, ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 33/116ವಿ ಕಡಬ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಕೋರಲಾಗಿದೆ.
ನಾಳೆ (ಜು. 30): ಕಡಬ, ಪುತ್ತೂರು ತಾಲೂಕುಗಳಲ್ಲಿ ವಿದ್ಯುತ್ ನಿಲುಗಡೆ
