ಕಡಬ ಪರಿಸರದಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಮೇ.16. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ.

* ಕಡಬದಲ್ಲಿರುವ ಕಂಪ್ಯೂಟರ್ ಸೆಂಟರ್ ಕಚೇರಿಯಲ್ಲಿ ಕೆಲಸ ಮಾಡಲು ಕಂಪ್ಯೂಟರ್ ಅನುಭವಿ ಅಭ್ಯರ್ಥಿ ಬೇಕಾಗಿದ್ದಾರೆ, ಅಭ್ಯರ್ಥಿಗಳಿಗೆ ತರಬೇತಿಯೊಂದಿಗೆ ಉತ್ತಮ ವೇತನ ನೀಡಲಾಗುವುದು. ಕೂಡಲೇ ಸಂಪರ್ಕಿಸಿ: ಜೆಮ್ಸ್ ಗ್ರಾಫಿಕ್ಸ್ ಅಂಡ್ ಸರ್ವಿಸಸ್,
ಶಾಪ್ ನಂ-4, J.P ಕಾಂಪ್ಲೆಕ್ಸ್, ಮುಖ್ಯ ರಸ್ತೆ ಕಡಬ –
ಮೊಬೈಲ್: 9900834634
gemskadaba@gmail.com


*ಕಡಬದ ಸಂಸ್ಥೆಯೊಂದಕ್ಕೆ ಲ್ಯಾಪ್‌ಟಾಪ್ ಹೊಂದಿರುವ, ಕಂಪ್ಯೂಟರ್ ಜ್ಞಾನವಿರುವ ಅಭ್ಯರ್ಥಿಗಳು ಬೇಕಾಗಿದ್ದಾರೆ‌. 1- 2 ತಿಂಗಳ ತರಬೇತಿ ನೀಡಲಾಗುವುದು. ಅರ್ಹತೆ: ದ್ವಿತೀಯ ಪಿಯುಸಿ, ಕಂಪ್ಯೂಟರ್ ಬೇಸಿಕ್ ಜ್ಞಾನದೊಂದಿಗೆ ಯಾವುದೇ ಪದವಿ. ವೇತನ: ರೂ.7000 ರಿಂದ ರೂ.15000
Contact Number : 7349459808
1st floor, St. Joachims Commercial complex, Kadaba

Also Read  ಚಿನ್ನಾಭರಣ ಕಳವು: ಆರೋಪಿ ಬಂಧನ

* ಕಡಬದ ಸಂಸ್ಥೆಯೊಂದಕ್ಕೆ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಮಾಡಲು ಬಿ.ಎ., ಬಿ.ಕಾಂ., ಹಾಗೂ ಬಿ.ಬಿ.ಎ. ಪದವಿ ಪಡೆದಿರುವ ಆಸಕ್ತ ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ‌. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕಿಸಿ: 9880371061

 

* ಕಡಬದ ಸಿವಿಲ್‌ ಇಂಜಿನಿಯರಿಂಗ್ ಕಛೇರಿಗೆ ಡಿಪ್ಲೊಮಾ ಇನ್ ಸಿವಿಲ್ ಅಥವಾ ಅಟೋಕ್ಯಾಡ್ & 3D ತಿಳಿದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ‌. ಸಂಪರ್ಕಿಸಿ: 8762737287

error: Content is protected !!
Scroll to Top