ಕಡಬ, ಸುಳ್ಯ ತಾಲೂಕುಗಳಲ್ಲಿ ನಾಳೆ (ಆ.03) ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ಪುಷ್ಪಗಿರಿ ವನ್ಯಧಾಮದ ತಪ್ಪಲಿನಲ್ಲಿ ಮೇಘಸ್ಪೋಟದಿಂದ ಕುಕ್ಕೆ ಸುಬ್ರಹ್ಮಣ್ಯ ಭಾಗದಲ್ಲಿ ಭಾರಿ ಹಾನಿಯಾಗಿದ್ದು, ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ (ಅ.03) ರಜೆ ಘೋಷಿಸಲಾಗಿದೆ.

ಕಡಬ, ಸುಳ್ಯ ಪರಿಸರದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ನಾಳೆ ಕಡಬ ಹಾಗೂ ಸುಳ್ಯ ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

 

 

Scroll to Top