ದ.ಕ, ಕೊಡಗು ಭಾಗದಲ್ಲಿ ನಿಲ್ಲದ ಮಳೆ ➤ ಚೆಂಬು ಗ್ರಾಮದಲ್ಲಿ ರಸ್ತೆ ಸಂಪರ್ಕ ಕಡಿತ

(ನ್ಯೂಸ್ ಕಡಬ) newskadaba.com ಮಡಿಕೇರಿ, ಆ. 03. ಕೊಡಗು- ದಕ್ಷಿಣ ಕನ್ನಡ ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ಊರುಬೈಲು ಎಂಬಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದೆ.


ಮೋರಿಯೊಂದು ನೀರಿನ ಜತೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದರಿಂದ ಸಂಪಾಜೆಗೆ ಸಂಪರ್ಕಿಸುತ್ತಿದ್ದ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದ್ದು, ಈ ಭಾಗದ ಜನರಲ್ಲಿ ಒಂದು ರೀತಿಯ ಆತಂಕದ ವಾತಾವರಣ ನಿರ್ಮಾಣವಾಗಿದೆ.

error: Content is protected !!
Scroll to Top