ಸುಬ್ರಹ್ಮಣ್ಯ: ಮೇಘಸ್ಫೋಟದಿಂದ ಹಾನಿಯಾದ ಪ್ರದೇಶಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.03. ಮೇಘ ಸ್ಪೋಟದಿಂದಾಗಿ ಹಾನಿಯಾದ ಏನೆಕಲ್ಲು ಸೇತುವೆ ಹಾಗೂ ಹಾನಿಗೊಳಗಾದ ಪ್ರದೇಶಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಬುಧವಾರದಂದು ವೀಕ್ಷಿಸಿದರು.

ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಪುತ್ತೂರು ಉಪ ವಿಭಾಗಾಧಿಕಾರಿ ಗಿರೀಶ್ ನಂದನ್, ಜಿ.ಪಂ. ಸಿಇಒ ಕುಮಾರ್, ಸುಳ್ಯ ತಹಶೀಲ್ದಾರ್ ಅನಿತಾ ಲಕ್ಷ್ಮೀ, ಕಡಬ ತಹಶೀಲ್ದಾರ್ ಅನಂತ ಶಂಕರ, ಪುತ್ತೂರು ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಶೆಟ್ಟಿ, ಕಡಬ ಕಂದಾಯ ನಿರೀಕ್ಷಕ ಅವಿನ್ ರಂಗತ್ ಮಲೆ ಮೊದಲಾದವರು ಉಪಸ್ಥಿತರಿದ್ದರು.

Also Read  ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡಿ ➤ BBMPಗೆ ಸಚಿವ ಸುರೇಶ್ ಕುಮಾರ್ ಪತ್ರ

error: Content is protected !!