ಫೇಸ್ ಬುಕ್ ಖಾತೆಯಲ್ಲಿ ಆಕ್ಷೇಪಾರ್ಹ ಪೋಸ್ಟ್ ➤ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಆ. 04. ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿರುವ ವ್ಯಕ್ತಿಯೋರ್ವನ ಮೇಲೆ ಪ್ರಕರಣ ದಾಖಲಾಗಿದೆ.

ಲಕ್ಷ್ಮೀಕಾಂತ ಬೈಂದುರು ಎಂಬ ಪ್ರೊಫೈಲ್ ಹೊಂದಿರುವ ವ್ಯಕ್ತಿ ಫೇಸ್ ಬುಕ್ ಖಾತೆಯಲ್ಲಿ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ಹೀರೋಗಳು ಎಂದು ಬಿಂಬಿಸಿ, ಪ್ರಚೋದನಕಾರಿ ಪೋಸ್ಟ್ ಮಾಡಿದ್ದ ಹಿನ್ನೆಲೆ ಉಡುಪಿ ಜಿಲ್ಲಾ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಹಣಕಾಸಿನ ವ್ಯವಹಾರ ನಿಮ್ಮಂತೆಯೇ ಆಗಬೇಕು ಸಾಲದ ಸಮಸ್ಯೆಗಳು ನಿವಾರಣೆಯಾಗಬೇಕು ಕಷ್ಟಗಳು ಪರಿಹಾರ ಆಗಬೇಕೆಂದರೆ ಈ ನಿಯಮವನ್ನು ಪಾಲಿಸಿ

error: Content is protected !!
Scroll to Top