ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಬಿದ್ದ ಬೃಹತ್ ಮರ..! ➤ ತಪ್ಪಿದ ದುರಂತBy News Kadaba Desk / August 5, 2022 (ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ. 05. ಚಲಿಸುತ್ತಿದ್ದ ಟಾಟಾ ಏಸ್ ಮೇಲೆ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೇ ಪಾರಾದ ಘಟನೆ ಆಗುಂಬೆ ಘಾಟಿಯಲ್ಲಿ ನಡೆದಿದೆ. ಘಟನೆಯಿಂದಾಗಿ ಆಗುಂಬೆ ಘಾಟ್ ನಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. Share this:FacebookXRelated Posts:ರಾಜಸ್ಥಾನದ ಮುಖ್ಯಮಂತ್ರಿಗೆ ಜೈಲಿನಿಂದಲೇ ಬೆದರಿಕೆಡ್ಯಾಮ್ ಹಿಂಬದಿ ಸುರಂಗ ಕುಸಿತ; 6ಕ್ಕೂ ಅಧಿಕ ಕಾರ್ಮಿಕರು ಟ್ರ್ಯಾಪ್ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 51 ಜನರಿಗೆ ವಂಚನೆ: ದಂಪತಿ ಬಂಧನಉಡುಪಿ : ಶಿಲುಬೆಯನ್ನು ಧ್ವಂಸ ಗೊಳಿಸಿದ ದುಷ್ಕರ್ಮಿಗಳುಬಸ್, ಮೆಟ್ರೋ, ಹಾಲು ದರ ಏರಿಕೆ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆ ಏರಿಕೆ ಬರೆ'ಗಂಗಾ ನೀರು ಶುದ್ದವಾಗಿದೆ, ಚರ್ಮ ರೋಗಗಳು ಕೂಡ ಬರುವುದಿಲ್ಲ' - ಪದ್ಮಶ್ರೀ ಪುರಸ್ಕೃತ ವಿಜ್ಞಾನಿ…ಮಂಗಳೂರು: MRPL ಗುತ್ತಿಗೆ ಕಾರ್ಮಿಕರ ಸಮಸ್ಯೆಗೆ ಶೀಘ್ರವೇ ಕ್ರಮ ಕೃಗೊಳ್ಳಲು ಅಧಿಕಾರಿಗಳಿಗೆ ಕ್ಯಾ.…ಮಹಾಕುಂಭ ಮೇಳ: ಉತ್ತರ ಪ್ರದೇಶದ ಆರ್ಥಿಕತೆಗೆ ರೂ. 3ಲಕ್ಷ ಕೋಟಿಗೂ ಹೆಚ್ಚಿನ ಹಣ!ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಪಾರು!315 ಕೋಟಿ ಹೂಡಿಕೆ, 550 ಉದ್ಯೋಗ ಸೃಷ್ಟಿಯ ಕ್ರೋನ್ಸ್ ಕಂಪನಿಯ ಉತ್ಪಾದನಾ ಘಟಕ ವೇಮಗಲ್ನಲ್ಲಿ ಆರಂಭಕೊಪ್ಪಳ: ರೀಲ್ಸ್ ಗಾಗಿ ತುಂಗಭದ್ರಾ ನದಿಗೆ ಹಾರಿದ್ದ ಹೈದರಬಾದ್ ಮೂಲದ ವೈದ್ಯೆ ಶವ ಪತ್ತೆ!ಪುತ್ತೂರು: 13 ವರ್ಷದ ವಿದ್ಯಾರ್ಥಿ ಆತ್ಮಹತ್ಯೆತಿಪ್ಪಸಂದ್ರದಲ್ಲಿ ಏಕಾಏಕಿ ಎರಡು ಅಂತಸ್ತಿನ ಕಟ್ಟಡ ಕುಸಿತಪೊಲೀಸರ ಎನ್ಕೌಂಟರ್ನಲ್ಲಿ ಮೂವರು ಮಹಿಳಾ ನಕ್ಸಲರು ಹತದಿಲ್ಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ, ಇಂದು ಪ್ರಮಾಣವಚನ ಸ್ವೀಕಾರಬೆಂಗಳೂರು: LLB ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ; ಉಪ ಪ್ರಾಂಶುಪಾಲ ಸೇರಿ ಮೂವರ ಬಂಧನ