(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ. 05. ಚಲಿಸುತ್ತಿದ್ದ ಟಾಟಾ ಏಸ್ ಮೇಲೆ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೇ ಪಾರಾದ ಘಟನೆ ಆಗುಂಬೆ ಘಾಟಿಯಲ್ಲಿ ನಡೆದಿದೆ.

ಘಟನೆಯಿಂದಾಗಿ ಆಗುಂಬೆ ಘಾಟ್ ನಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು.