(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 05. ನಿರಂತರವಾಗಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮತ್ತೆ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಜಲಾವೃತವಾಗಿದೆ.

ಘಟ್ಟ ಪ್ರದೇಶದಲ್ಲಿ ಹಾಗೂ ಕರಾವಳಿಯಲ್ಲಿ ವಿಪರೀತ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.