ಮಂಗಳೂರು: ಬಸ್ ನ ಫೂಟ್ ಬೋರ್ಡ್ ನಲ್ಲಿ ನೇತಾಡಿಕೊಂಡು ವಿದ್ಯಾರ್ಥಿನಿಯರ ಪ್ರಯಾಣ ➤ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 06. ಜನರಿಂದ ತುಂಬಿ ತುಳುಕುತ್ತಿದ್ದ ಖಾಸಗಿ ಬಸ್ ನ ಪೂಟ್ ಬೋರ್ಡಿನಲ್ಲಿ ವಿದ್ಯಾರ್ಥಿನಿಯರು ನೇತಾಡಿಕೊಂಡು ಪ್ರಯಾಣಿಸುತ್ತಿರುವ ಅಪಾಯಕಾರಿ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಸ್ ನಿರ್ವಾಹಕನೇ ವಿದ್ಯಾರ್ಥಿನಿಯರನ್ನು ತುಂಬಿ ಪುಟ್ ಬೋರ್ಡಿನಲ್ಲಿ ನೇತಾಡಿಕೊಂಡು ಕೊಂಡು ಹೋಗುತ್ತಿರುವ ದೃಶ್ಯ ವಿಡಿಯೋನಲ್ಲಿದೆ. ಒಂದೆಡೆ ಬಸ್ಸಿನ ಕೊರತೆಯಿಂದಾಗಿ ವಿದ್ಯಾರ್ಥಿಗಳ ಪರದಾಟವಾದರೆ, ಮತ್ತೊಂದೆಡೆ ಜನರ ಜೀವದ ಜೊತೆ ಚೆಲ್ಲಾಟವಾಡುವುದು ಕಂಡುಬಂದಿದೆ.

Also Read  ವರ್ಕ್ ಫ್ರಮ್ ಹೋಮ್ ಗೆ ಇಂಟರ್ ನೆಟ್ ಸಮಸ್ಯೆ ಹಿನ್ನೆಲೆ ➤ ಕ್ಯೂಬಿಕಲ್ ಸೆಂಟರ್ ಆರಂಭ

 

 

error: Content is protected !!
Scroll to Top