ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ಬಸ್ ನ ಫೂಟ್ ಬೋರ್ಡ್ ನಲ್ಲಿ ನೇತಾಡಿಕೊಂಡು ವಿದ್ಯಾರ್ಥಿನಿಯರ ಪ್ರಯಾಣ ➤ ವಿಡಿಯೋ ವೈರಲ್ – News Kadaba

ಮಂಗಳೂರು: ಬಸ್ ನ ಫೂಟ್ ಬೋರ್ಡ್ ನಲ್ಲಿ ನೇತಾಡಿಕೊಂಡು ವಿದ್ಯಾರ್ಥಿನಿಯರ ಪ್ರಯಾಣ ➤ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 06. ಜನರಿಂದ ತುಂಬಿ ತುಳುಕುತ್ತಿದ್ದ ಖಾಸಗಿ ಬಸ್ ನ ಪೂಟ್ ಬೋರ್ಡಿನಲ್ಲಿ ವಿದ್ಯಾರ್ಥಿನಿಯರು ನೇತಾಡಿಕೊಂಡು ಪ್ರಯಾಣಿಸುತ್ತಿರುವ ಅಪಾಯಕಾರಿ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಸ್ ನಿರ್ವಾಹಕನೇ ವಿದ್ಯಾರ್ಥಿನಿಯರನ್ನು ತುಂಬಿ ಪುಟ್ ಬೋರ್ಡಿನಲ್ಲಿ ನೇತಾಡಿಕೊಂಡು ಕೊಂಡು ಹೋಗುತ್ತಿರುವ ದೃಶ್ಯ ವಿಡಿಯೋನಲ್ಲಿದೆ. ಒಂದೆಡೆ ಬಸ್ಸಿನ ಕೊರತೆಯಿಂದಾಗಿ ವಿದ್ಯಾರ್ಥಿಗಳ ಪರದಾಟವಾದರೆ, ಮತ್ತೊಂದೆಡೆ ಜನರ ಜೀವದ ಜೊತೆ ಚೆಲ್ಲಾಟವಾಡುವುದು ಕಂಡುಬಂದಿದೆ.

 

 

Scroll to Top