ಪ್ರವೀಣ್ ಹತ್ಯೆ ಪ್ರಕರಣ – ಮತ್ತಿಬ್ಬರು ಆರೋಪಿಗಳ ಬಂಧನ ➤‌ ಬಂಧಿತರ ಸಂಖ್ಯೆ ಆರಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ.07. ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬೆಳ್ಳಾರೆ ಗೌರಿಹೊಳೆ ಬಳಿಯ ನಿವಾಸಿ ಮಹಮ್ಮದ್ ಎಂಬವರ ಪುತ್ರ ನೌಫಾಲ್(28) ಹಾಗೂ ಸುಳ್ಯ ನಾವೂರು ಮಹಾಮ್ಮಾಯಿ ದೇವಸ್ಥಾನದ ಬಳಿಯ ನಿವಾಸಿ ಯಾಕುಬ್ ಎಂಬವರ ಪುತ್ರ ಆಬಿದ್(22) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ.

Also Read  ಥಲಸ್ಸೆಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗಾಗಿ ರಕ್ತದಾನ ಮಾಡಿದ ಸಂಸದೆ ಶೋಭಾ ಕರಂದ್ಲಾಜೆ

 

error: Content is protected !!
Scroll to Top