ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದ.ಕ ಜಿಲ್ಲೆಯಲ್ಲಿ ಹೇರಲಾಗಿದ್ದ ರಾತ್ರಿ ನಿರ್ಬಂಧ ತೆರವು ➤ ಆ. 14ರ ವರೆಗೆ ನಿಷೇಧಾಜ್ಞೆ ಮುಂದುವರಿಕೆ- ಡಿಸಿ ಆದೇಶ – News Kadaba

ದ.ಕ ಜಿಲ್ಲೆಯಲ್ಲಿ ಹೇರಲಾಗಿದ್ದ ರಾತ್ರಿ ನಿರ್ಬಂಧ ತೆರವು ➤ ಆ. 14ರ ವರೆಗೆ ನಿಷೇಧಾಜ್ಞೆ ಮುಂದುವರಿಕೆ- ಡಿಸಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 08. ದ.ಕ ಜಿಲ್ಲೆಯಲ್ಲಿ ನಡೆದ ಅಹಿತಕರ ಕೃತ್ಯದ ಹಿನ್ನೆಲೆ ಕೆಲವೊಂದು ನಿರ್ಬಂಧ ಹೇರಲಾಗಿತ್ತು. ಈ ನಿರ್ಬಂಧಗಳನ್ನು ಆ.8 ರಿಂದ ತೆರವುಗೊಳಿಸಿ ದ.ಕ‌. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

 

ಕಳೆದ ಹಲವು ದಿನಗಳಿಂದ ರಾತ್ರಿ 9 ಗಂಟೆಗೆ ಅಂಗಡಿ‌ ಮುಂಗಟ್ಟುಗಳನ್ನು ಮುಚ್ಚಲು ಆದೇಶಿಲಾಗಿತ್ತು. ಸದ್ಯ ಇಂದಿನಿಂದ (ಆ.8) ರಾತ್ರಿ 9 ಗಂಟೆಯ ನಂತರವೂ ಅಂಗಡಿ ಮುಂಗಟ್ಟುಗಳನ್ನು ತೆರೆದಿಡಬಹುದು. ಬಾರ್, ವೈನ್ ಶಾಪ್ ಎಂದಿನಂತೆ ಕಾರ್ಯಾಚರಿಸಲು ಅವಕಾಶ ನೀಡಲಾಗಿದೆ. ಜನರ ಓಡಾಟಕ್ಕೂ ಕೂಡ ಯಾವುದೇ ನಿರ್ಬಂಧವಿರುವುದಿಲ್ಲ. ಆಗಸ್ಟ್ 14 ರ ತನಕ 144 ಸೆಕ್ಷನ್ ಜಾರಿಯಲ್ಲಿರುತ್ತೆ ಎಂದು ದ.ಕ‌ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

Scroll to Top