ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

(ನ್ಯೂಸ್ ಕಡಬ) newskadaba.com ಪಾಟ್ನಾ, ಆ. 09. ಜೆಡಿ(ಯು) ಪಕ್ಷಕ್ಕೆ ಆರ್.ಸಿ.ಪಿ. ಸಿಂಗ್ ರಾಜೀನಾಮೆ ಸಲ್ಲಿಸಿದ ಬಳಿಕ ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣಗೊಂಡಿದ್ದು, ಈ ಹಿನ್ನೆಲೆ ಬಿಜೆಪಿ ಮೈತ್ರಿ ತೊರೆದು ಆರ್ ಜೆಡಿ ಜೊತೆ ಸರ್ಕಾರ ರಚನೆಗೆ ಮುಂದಾದ ನಿತೀಶ್ ಕುಮಾರ್ ಇದೀಗ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಆರ್ ಜೆಡಿ ಶಾಸಕ ತೇಜಸ್ವಿ ಅವರೊಂದಿಗೆ ಆಗಮಿಸಿ ರಾಜ್ಯಪಾಲರನ್ನು ಭೇಟಿಯಾದ ನಿತೀಶ್ ಕುಮಾರ್ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

Also Read  ಕರಾವಳಿ ಕ್ರೀಡೆ ಕಂಬಳಕ್ಕೆ ಗ್ರೀನ್ ಸಿಗ್ನಲ್ ► ಕಂಬಳ ತಿದ್ದುಪಡಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ

error: Content is protected !!
Scroll to Top