ಬಿಜೆಪಿ ನಾಯಕ ಪ್ರವೀಣ್ ಹತ್ಯೆ ಪ್ರಕರಣ – ಮತ್ತೋರ್ವ ಆರೋಪಿಯ ಬಂಧನ ➤‌ ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ.09. ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸುಳ್ಯ ಜಟ್ಟಿಪಳ್ಳ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಅಬ್ದುಲ್ ಕಬೀರ್ ಸಿ.ಎ.(33) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಒಟ್ಟು ಏಳು ಆರೋಪಿಗಳನ್ನು ಬಂಧಿಸಲಾಗಿದೆ.

error: Content is protected !!