ರಾಜ್ಯದ 8 ಐಎಎಸ್ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ರಾಜ್ಯದ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಎಸ್. ಆರ್. ಉಮಾಶಂಕರ್ – ಪ್ರಧಾನ ಕಾರ್ಯದರ್ಶಿ, ಸಹಕಾರ ಇಲಾಖೆ, ವಿ. ಪೊನ್ನುರಾಜ್ – ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಆರ್. ಗಿರೀಶ್ – ಸಿಇಒ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಎನ್. ಶಿವಶಂಕರ್ – ನಿರ್ದೇಶಕರು ಪೌರಾಡಳಿತ ನಿರ್ದೇಶನಾಲಯ, ಎಂ. ಎಸ್. ಅರ್ಚನಾ – ಜಿಲ್ಲಾಧಿಕಾರಿ ಹಾಸನ, ಕಪಿಲ್ ಮೋಹನ್‌ಗೆ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಎಸ್. ಸೆಲ್ವಕುಮಾರ್‌ಗೆ ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಯನ್ನು ನೀಡಿ ಆದೇಶ ಹೊರಡಿಸಲಾಗಿದೆ.

Also Read  ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನ ಬರ್ಬರ ಹತ್ಯೆ

error: Content is protected !!
Scroll to Top