ಪ.ಪೂ ಕಾಲೇಜುಗಳಿಗೆ ಮಧ್ಯಂತರ ರಜೆ ಅ. 01ರಿಂದ 13ರ ವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ‌. 01. ಪದವಿ ಪೂರ್ವ ಕಾಲೇಜುಗಳ ಮಧ್ಯಂತರ ರಜೆಯನ್ನು ಒಂದು ದಿನ ವಿಸ್ತರಿಸಿ ಪ್ರಕಟಣೆ ತಿಳಿಸಿದೆ.

2022-23ನೇ ಶೈಕ್ಷಣಿಕ ಸಾಲಿನ ದಾಖಲಾತಿಯ ಮಾರ್ಗಸೂಚಿಯಲ್ಲಿ, ಪದವಿ ಪೂರ್ವ ಕಾಲೇಜುಗಳಿಗೆ ಮಧ್ಯಂತರ ರಜೆಯನ್ನು ಅಕ್ಟೋಬರ್ 1 ರಿಂದ 12ರವರೆಗೆ ನೀಡಲಾಗಿತ್ತು. ಇದೀಗ ಅಕ್ಟೋಬರ್ 13ರಂದು ಒಂದು ದಿನ ಹೆಚ್ಚುವರಿ ರಜೆ ನೀಡಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  'ಸಾರ್ವಜನಿಕ ಗ್ರಂಥಾಲಯ' ತೆರೆಯಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

 

error: Content is protected !!
Scroll to Top