ಮಾಣಿ: ಕಾರು ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ ➤ ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 01. ಕಾರು ಹಾಗೂ ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಗುರುವಾರದಂದು ಸಂಜೆ ನಡೆದಿದೆ.

ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Also Read  ಕೆಮ್ಮಾಯಿ ಮುಈನುಲ್ ಇಸ್ಲಾಂ ಜಮಾಅತ್ ಕಮಿಟಿಯ ಮಹಾ ಸಭೆ ➤ ಎ.ಕೆ. ಬಶೀರ್ ಹಾಜಿ ಅಧ್ಯಕ್ಷರಾಗಿ ಪುನರಾಯ್ಕೆ

 

error: Content is protected !!
Scroll to Top