ನಾಳೆ (ಸೆ. 07) ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಮಂಗಳೂರು ನಗರ ಸೇರಿ‌ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗಲಿದ್ದು, ಈ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ನಾಳೆಯಿಂದ ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದ್ದು, ಸೆ. 07ರಂದು ರೆಡ್ ಅಲರ್ಟ್ ಹಾಗೂ ಮೂರು ದಿನ ಆರೆಂಜ್ ಅಲರ್ಟ್‌ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.

Scroll to Top