ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸುಳ್ಯ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಬೈಕ್ ಢಿಕ್ಕಿ ➤‌ ಏಳು ವರ್ಷದ ಬಾಲಕಿ ಮೃತ್ಯು – News Kadaba

ಸುಳ್ಯ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಬೈಕ್ ಢಿಕ್ಕಿ ➤‌ ಏಳು ವರ್ಷದ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.10. ಮದ್ರಸದಿಂದ ಮನೆಗೆ ಹಿಂತಿರುಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ಶನಿವಾರದಂದು ಸುಳ್ಯದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಸುಳ್ಯದ ಅರಂಬೂರು ಸಮೀಪದ ಪಾಲಡ್ಕ ನಿವಾಸಿ ರಶೀದ್ ಎಂಬವರ ಪುತ್ರಿ ರಿಫಾ (7) ಎಂದು ಗುರುತಿಸಲಾಗಿದೆ. ರಿಫಾ ಇಂದು ಬೆಳಿಗ್ಗೆ ಅರಂಬೂರು ಮದ್ರಸಾದಿಂದ ಹಿಂತಿರುಗಿ ಪಾಲಡ್ಕದಲ್ಲಿನ ತನ್ನ ಮನೆಗೆ ಹೋಗಲು ರಸ್ತೆ ದಾಟುತ್ತಿದ್ದ ವೇಳೆ ಅರಂತೋಡು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ. ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅದಾಗಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

 

Scroll to Top